Advertisement
ಕೊರಟಗೆರೆ ಪಟ್ಟಣದ ಜಾಮೀಯಾ ಸಮುದಾಯ ಭವನದ ಆವರಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪರಿಶಿಷ್ಟ ಜಾತಿಗಳ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಸಮಾವೇಶದಲ್ಲಿ ಜಿಲ್ಲಾ ಜೆಡಿಎಸ್ ಮಹಿಳಾಧ್ಯಕ್ಷೆ ಕುಸುಮಾ, ಕೊರಟಗೆರೆ ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹರಾಜು, ಉಪಾಧ್ಯಕ್ಷ ಕಾಮರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಮುಖಂಡರಾದ ವೀರಕ್ಯಾತರಾಯ, ಸಿದ್ದಮಲ್ಲಪ್ಪ, ಪುಟ್ಟನರಸಪ್ಪ, ರಮೇಶ್, ಲಕ್ಷ್ಮೀನಾರಾಯಣ್, ರವಿಕುಮಾರ್, ಮಾರುತಿ, ಶಿವರಾಜ್, ನರಸಿಂಹಮೂರ್ತಿ, ದೊಡ್ಡಯ್ಯ, ನಾಗರಾಜು, ಸೈಪುಲ್ಲಾ, ಕಲೀಂವುಲ್ಲಾ ಸೇರಿದಂತೆ ಇತರರು ಇದ್ದರು.
೧೦೦ಕ್ಕೂ ಅಧಿಕ ಯುವಕರ ಸೇರ್ಪಡೆ..ಕೊರಟಗೆರೆ ಕ್ಷೇತ್ರದ ಆರು ಹೋಬಳಿಯ ಎಸ್‌ಸಿ ಸಮುದಾಯದ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನೂರಾರು ಜನ ಯುವಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಮಾಜಿ ಶಾಸಕ ಸುಧಾಕರಲಾಲ್ ಸಮ್ಮುಖದಲ್ಲಿ ಬುಧವಾರ ಸೇರ್ಪಡೆಯಾದರು. ʻಸುವರ್ಣಮುಖಿ ಮತ್ತು ಜಯಮಂಗಳಿ ನದಿ ತುಂಬಿ ಹರಿದಾಗಲೇ ರೈತರಿಗೆ ಗೊತ್ತಾಗಿದ್ದು ಅಂತರ್ಜಲ ಮಟ್ಟದ ಏರಿಕೆ. ೫ವರ್ಷ ಶಾಸಕನಾಗಿ ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಹಸ್ತಾಂತರ ಮಾಡಿದ ಕೊಳವೆ ಬಾವಿಗಳೇ ಇಂದು ಅಭಿವೃದ್ದಿಗೆ ಸಾಕ್ಷಿ. ೩೫ ಸಾವಿರ ಜನರಿಗೆ ಲಾಲ್ ಮಾಡಿರುವ ಆರೋಗ್ಯ ಸೇವೆಯ ವಿಚಾರವು ನಾವು ಹಳ್ಳಿಗಳಿಗೆ ಹೋದಾಗಲೇ ಗೊತ್ತಾಗಿದ್ದು. ಬಡಜನರು ಮತ್ತು ರೈತರ ರಕ್ಷಣೆಗೆ ಲಾಲ್ ಮತ್ತೋಮ್ಮೆ ಗೆಲ್ಲಲೇಬೇಕಿದೆ.ʼ ಕೆ.ಎನ್.ನಟರಾಜು. ಸ್ಥಾಯಿ ಸಮಿತಿ ಅಧ್ಯಕ್ಷ, ಕೊರಟಗೆರೆ ʻ5ವರ್ಷ ಶಾಸಕನಾಗಿ ನೂರಾರು ಜನರಿಗೆ ವೈಯಕ್ತಿಕ ಸೌಲಭ್ಯ ನೀಡಿದ ಕೀರ್ತಿ ಲಾಲ್‌ಗೆ ಸಲ್ಲಲಿದೆ. 25ವರ್ಷ ಕೊರಟಗೆರೆ ಕ್ಷೇತ್ರದಲ್ಲಿ ಹಗಲುರಾತ್ರಿ ಜನಸೇವೆ ಮಾಡಿದ್ದಾರೆ. 2023ಕ್ಕೆ ಮತ್ತೆ ಸುಧಾಕರಲಾಲ್ ಗೆಲುವು ಖಚಿತ. ಏ.15ರಂದು ಜೆಡಿಎಸ್ ಅಭ್ಯರ್ಥಿಯಾಗಿ ಲಾಲ್ ನಾಮಪತ್ರ ಸಲ್ಲಿಸ್ತಾರೇ. ಕರ್ನಾಟಕ ಮತ್ತು ಕೊರಟಗೆರೆ ಅಭಿವೃದ್ದಿಗೆ ಪಂಚರತ್ನ ಯೋಜನೆ ಸಹಕಾರಿ ಆಗಲಿದೆ.ʼ ಲಕ್ಷ್ಮೀನರಸಯ್ಯ. ಎಸ್‌ಸಿ ಘಟಕ ಅಧ್ಯಕ್ಷ. ಕೊರಟಗೆರೆ