Advertisement

ಕೋವಿಡ್ ಗೆ ಖಾಸಗಿ ವಾಹಿನಿ ಕ್ಯಾಮರಾಮೆನ್ ಬಲಿ

11:44 AM May 12, 2021 | Team Udayavani |

ಚಿತ್ರದುರ್ಗ: ಕೋವಿಡ್ ಮಹಾಮಾರಿಗೆ ಪತ್ರಕರ್ತ ಬಸವರಾಜ ಕೋಟಿ(43) ಬಲಿಯಾಗಿದ್ದಾರೆ.

Advertisement

ಕಳೆದ ಹತ್ತು ವರ್ಷಗಳಿಂದ ಚಿತ್ರದುರ್ಗದಲ್ಲಿ ಖಾಸಗಿ ವಾಹಿನಿ ಕ್ಯಾಮಾರಾಮೆನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕೋಟಿ, ಕೋವಿಡ್ ಎರಡನೇ ಅಲೆಗೆ ಬಲಿಯಾಗಿದ್ದಾರೆ.

ಕಳೆದ ಹತ್ತು ದಿನಗಳಿಂದ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ  ನಿಧನರಾಗಿದ್ದಾರೆ‌.

ಇದನ್ನೂ ಓದಿ : ಸಾವಿನ ಸರಣಿ ಮಧ್ಯೆಯೂ ರೆಂಟಿ ಹೊತ್ತ ರೈತ

ಮೃತ ಬಸವರಾಜ ಕೋಟಿ ಅವರು ಹತ್ತು ಮತ್ತು ಹನ್ನೆರಡು ವರ್ಷದ ಇಬ್ಬರು ಪುಟಾಣಿ ಮಕ್ಕಳು ಪತ್ನಿ, ಹೆತ್ತವರು, ಸಹೋದರರು ಸೇರಿದಂತೆ ಅಪಾರ ಬಂಧಗಳನ್ನು ಅಗಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next