Advertisement

ಮಂಗಳೂರು: ತಡೆಗೋಡೆ ಕುಸಿದು ಮೂವರಿಗೆ ಗಾಯ

10:19 AM Jul 05, 2022 | Team Udayavani |

ಮಂಗಳೂರು: ಇಲ್ಲಿನ ಮೋರ್ಗನ್‌ ಗೇಟ್‌ ಬಳಿಯ ಓಣಿಕೆರೆ ಎಂಬಲ್ಲಿ ತಡೆಗೋಡೆಯೊಂದು ಕುಸಿದು ಬಿದ್ದಿರುವ ಘಟನೆ ಮಂಗಳವಾರ (ಜು.5) ರಂದು ನಡೆದಿದೆ.

Advertisement

ಘಟನೆಯಲ್ಲಿ 3 ಮೂವರು ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮೇಯರ್‌ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಯುವಕನನ್ನು ಕತ್ತಿಯಿಂದ ಕಡಿದು ಕೊಲೆ; ಸ್ನೇಹಿತರಿಂದಲೇ ಕೃತ್ಯ

Advertisement

Udayavani is now on Telegram. Click here to join our channel and stay updated with the latest news.

Next