Advertisement

ಜ.17ರಿಂದ ಖಾಸಗಿ ಶಾಲೆ-ಕಾಲೇಜುಗಳ ಬಂದ್‌

11:27 PM Dec 21, 2019 | Lakshmi GovindaRaj |

ಹುಬ್ಬಳ್ಳಿ: ಖಾಸಗಿ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.17ರಿಂದ ಅನಿರ್ದಿಷ್ಟಾವಧಿಗೆ ಶಾಲೆ-ಕಾಲೇಜುಗಳನ್ನು ಬಂದ್‌ ಮಾಡಿ ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳು ಮತ್ತು ನೌಕರರ ಸಮನ್ವಯ ಸಮಿತಿ ವತಿಯಿಂದ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next