Advertisement

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

12:22 PM Jul 25, 2021 | Team Udayavani |

ಹಂಗೇರಿ: ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ.

Advertisement

ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನ 73 ಕೆಜಿ ವಿಭಾಗದಲ್ಲಿ ಪ್ರಿಯಾ ಮಲಿಕ್ ಈ ಸಾಧನೆ ಮಾಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೀರಾ ಬಾಯ್ ಚಾನು ಶನಿವಾರ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಇದಾದ ಮರುದಿನವೇ ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್: ಮೊದಲ ಪಂದ್ಯ ಗೆದ್ದ ಪಿ.ವಿ.ಸಿಂಧು ಶುಭಾರಂಭ

ಪ್ರಿಯಾ ಮಲಿಕ್ ಸಾಧನೆಗೆ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next