Advertisement
ಆದರೆ, ಯಾರೊಬ್ಬರು ಅಧಿಕೃತವಾಗಿ ಹೇಳಿಲ್ಲ. ಆದರೆ, ಈಗ ನಿರ್ಮಾಪಕ ಕೆ.ಮಂಜು ತಮ್ಮ ಮಗನ ಚಿತ್ರಕ್ಕೆ ಪ್ರಿಯಾ ವಾರಿಯರ್ ಅವರನ್ನು ಆಯ್ಕೆ ಮಾಡಿ, ಅಧಿಕೃತವಾದ ಮೇಲೆಯೇ ಅನೌನ್ಸ್ ಮಾಡಿದ್ದಾರೆ. ಈ ಮೂಲಕ ಈ ಬಾರಿ ಪ್ರಿಯಾ ವಾರಿಯರ್ ಕನ್ನಡ ಚಿತ್ರದಲ್ಲಿ ನಟಿಸೋದು ಪಕ್ಕಾ ಆಗಿದೆ. ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ “ಪಡ್ಡೆಹುಲಿ’ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗಿದ್ದು ನಿಮಗೆ ನೆನಪಿರಬಹುದು.
Advertisement
“ವಿಷ್ಣುಪ್ರಿಯ’ಚಿತ್ರಕ್ಕೆ ಪ್ರಿಯಾ ವಾರಿಯರ್ ನಾಯಕಿ
11:16 AM Aug 26, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.