Advertisement

ನಟಿ ಪ್ರಿಯಾಂಕಾ ಚೋಪ್ರಾಗೆ ಥೆರೇಸಾ ಸ್ಮಾರಕ ಪ್ರಶಸ್ತಿ

12:46 PM Dec 13, 2017 | Sharanya Alva |

ಮುಂಬೈ: ಮಾನವ ಕಲ್ಯಾಣ, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿರುವ ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಅವರಿಗೆ “ಮದರ್‌ ಥೆರೇಸಾ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇತ್ತೀಚೆಗೆ ಚೋಪ್ರಾ ಸಿರಿಯಾಕ್ಕೆ ಭೇಟಿ ನೀಡಿ ಅಲ್ಲಿನ ನಿರಾಶ್ರಿತ ಮಕ್ಕಳೊಂದಿಗೆ ಸಂವಾದ ನಡೆಸಿದ್ದರು. ಪ್ರಶಸ್ತಿಯನ್ನು ಅವರ ತಾಯಿ ಮಧು ಚೋಪ್ರಾ ಸ್ವೀಕರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next