Advertisement
ಸಹೋದರ ರಾಹುಲ್ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಿದರೆ ಎಲ್ಡಿಎಫ್ ಅಭ್ಯರ್ಥಿಯಾಗಿ ಸತ್ಯನ್ ಮೊಕೇರಿ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಸ್ಪರ್ಧೆ ನಡೆಸಿದ್ದರು ಅದರಂತೆ ಇಂದು ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು ಆರಂಭಿಕ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು 1,02,930 ಮತಗಳನ್ನು ಗಳಿಸಿ ಮುಂಚೂಣಿಯಲ್ಲಿದ್ದರೆ. ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 36,000 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ ಹಾಗೆಯೇ ಬಿಜೆಪಿಯ ನವ್ಯಾ ಹರಿದಾಸ್ 21,000 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
Advertisement
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
10:05 AM Nov 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.