Advertisement

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾಗೆ ಕೋವಿಡ್ ದೃಢ

12:04 AM Aug 11, 2022 | Team Udayavani |

ಹೊಸದಿಲ್ಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾಗೆ ಬುಧವಾರ ಕೋವಿಡ್ ದೃಢವಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿದ್ದ ಅವರಲ್ಲಿ ಈಗ 2ನೇ ಬಾರಿಗೆ ಸೋಂಕು ಕಾಣಿಸಿಕೊಂಡಿದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

Advertisement

ಇದೇ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ ರಾಜಸ್ಥಾನದಲ್ಲಿ ನಡೆದ ಪಕ್ಷದ ಕಾರ್ಯಕ್ರಮಕ್ಕೆ ಗೈರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next