Advertisement

ವಾರಾಣಸಿಯಿಂದ ಪ್ರಿಯಾಂಕಾ ಸ್ಪರ್ಧೆ ಇಲ್ಲ; ಬೇರೊಬ್ಬಅಭ್ಯರ್ಥಿಗೆ ಕೈ ಟಿಕೆಟ್‌

10:00 AM Apr 26, 2019 | Vishnu Das |

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುತ್ತಿರುವ ಮತ್ತು ಸ್ಪರ್ಧಿಸುತ್ತಿರುವ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸುತ್ತಿಲ್ಲ.

Advertisement

ವಾರಾಣಾಸಿಯಿಂದಟಿಕೆಟನ್ನು ಅಜಯ್‌ ರಾಯ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿದೆ.

ಈ ಹಿಂದೆ ಪಕ್ಷದ ಅಧ್ಯಕ್ಷ (ರಾಹುಲ್‌ ಗಾಂಧಿ) ಬಯಸಿದರೆ ನಾನು ಮೋದಿ ವಿರುದ್ಧ ವಾರಾಣಸಿಯಿಂದ ಕಣಕ್ಕಿಳಿಯುವುದಾಗಿ ಪ್ರಿಯಾಂಕಾ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next