Advertisement
ಈ ವರ್ಷದ ಜನವರಿಯಲ್ಲಿ, ಬಾಡಿಗೆ ತಾಯ್ತನದ ಮೂಲಕ ತಮ್ಮ ಮೊದಲ ಮಗುವಿಗೆ ಪೋಷಕರಾಗಿದ್ದೇವೆ ಎಂದು ದಂಪತಿಗಳು ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿದ್ದರು. ಮಗುವಿನ ಜನನ ಪ್ರಮಾಣಪತ್ರವನ್ನು ಪಡೆದಿರುವ ಅಮೆರಿಕನ್ ಮನರಂಜನಾ ವೆಬ್‌ಸೈಟ್ TMZ, ದಂಪತಿ ಮಗಳಿಗೆ ‘ಮಾಲತಿ ಮೇರಿ ಚೋಪ್ರಾ ಜೋನಾಸ್’ ಎಂದು ಹೆಸರಿಟ್ಟಿದ್ದಾರೆ ಎಂದು ಹೇಳಿದೆ. ಮಗು ಜನವರಿ 15 ರಂದು ಸ್ಯಾನ್ ಡಿಯಾಗೋದ ಆಸ್ಪತ್ರೆಯಲ್ಲಿ ಜನಿಸಿತ್ತು.
Advertisement
ಮಗಳಿಗೆ ಆಕರ್ಷಕ ಹೆಸರಿಟ್ಟ ಪ್ರಿಯಾಂಕಾ ಚೋಪ್ರಾ-ನಿಕ್ ದಂಪತಿ
03:14 PM Apr 21, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.