Advertisement

ಪ್ರೊ|ರಾಜಶೇಖರ ಹೆಬ್ಟಾರ್‌ ಜಂಟಿ ನಿರ್ದೇಶಕರಾಗಿ ಭಡ್ತಿ

01:03 AM May 04, 2022 | Team Udayavani |

ಮಂಗಳೂರು: ಕಾರ್‌ಸ್ಟ್ರೀಟ್‌ನ ಡಾ| ದಯಾನಂದ ಪೈ, ಡಾ| ಸತೀಶ್‌ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ| ರಾಜಶೇಖರ ಹೆಬ್ಟಾರ್‌ ಅವರಿಗೆ ಭಡ್ತಿ ನೀಡಿ ಶಿವಮೊಗ್ಗ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾಗಿ ವರ್ಗಾವಣೆಗೊಳಿಸಲಾಗಿದೆ.

Advertisement

1986ರಲ್ಲಿ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ಸೇರ್ಪಡೆಯಾದ ಪ್ರೊ| ಹೆಬ್ಟಾರ್‌, ಶಂಕರನಾರಾಯಣ ಕಾಲೇಜು, ಬಾರ್ಕೂರು ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿದ್ದರು.

2014ರಲ್ಲಿ ಬೆಳ್ಳಾರೆ ಡಾ|ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದರು. 2015ರಿಂದ ಇಲ್ಲಿ ಪ್ರಾಂಶುಪಾಲರಾಗಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next