Advertisement
9 ಜಿಲ್ಲೆಗಳು ಲಾಕ್‌ಡೌನ್ ಆಗಲಿದ್ದು, ಬಹುತೇಕ ಜಿಲ್ಲೆಯ ಖಾಸಗಿ, ಸರ್ಕಾರಿ ಬಸ್ ಸೇವೆ ರದ್ದಾಗಿದೆ. ಕೆಲ ಜಿಲ್ಲೆಗಳಲ್ಲಿ ಬಿಗಿ ತಪಾಸಣೆ ನಡೆಯುತ್ತಿದೆ. ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಸಂಚಾರ ಕಷ್ಟಕರವಾಗಿದೆ. ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲಿ ಎಂದು ಉಪನ್ಯಾಸಕರು ಮನವಿ ಮಾಡಿಕೊಂಡಿದ್ದಾರೆ. Advertisement
ಪರೀಕ್ಷಾ ಮೇಲ್ವಿಚಾರಕರು ಊರು ಸೇರಲು ಪರದಾಟ
09:46 PM Mar 22, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.