Advertisement
ಈ ವೇಳೆ, ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಹಾಜರಾಗಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣಾ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಆಗ ಅರ್ಜಿದಾರರ ಪರ ವಕೀಲರು ನ.10ಕ್ಕೆ ಜಯಂತಿ ಇದೆ. ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಸಮಯ ಕಡಿಮೆ ಇದೆ. ಆದ್ಯತೆ ಮೇಲೆ ಈ ಅರ್ಜಿ ಪರಿಗಣಿಸಬೇಕು ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ನ.4ಕ್ಕೆ ಮುಂದೂಡಿತು. Advertisement
ಅರ್ಜಿ ವಿಚಾರಣೆ ಮುಂದಕ್ಕೆ
10:52 PM Oct 30, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.