Advertisement

Kuvempu University: ಕುವೆಂಪು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ.ಶರತ್ ಅನಂತಮೂರ್ತಿ ನೇಮಕ

10:41 AM Mar 06, 2024 | Team Udayavani |

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೀತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು‌ ‌ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

Advertisement

ಪ್ರೊ. ಶರತ್ ಅವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ.

ಶರತ್ ಅನಂತಮೂರ್ತಿ ಅವರು ಮುಂದಿನ ನಾಲ್ಕು ವರ್ಷಗಳ ಕಾಲ ಕುಲಪತಿಯಾಗಿ ಮುಂದುವರೆಯಲಿದ್ದಾರೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಅವರ ಮಗ.

ಇದನ್ನೂ ಓದಿ: Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ತ್ಯಾಗರಾಜ್ ನೇಮಕ

Advertisement

Udayavani is now on Telegram. Click here to join our channel and stay updated with the latest news.

Next