Advertisement
ಪರೀಕ್ಷಾ ಕೇಂದ್ರಗಳ ನಿಯೋಜಿತ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹೊರತುಪಡಿಸಿ ಇತರ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. 200 ಮೀಟರ್ ಪ್ರದೇಶದಲ್ಲಿ ಪರೀಕ್ಷಾ ಕೇಂದ್ರದ ಉಪಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಬೇರೆ ವ್ಯಕ್ತಿಗಳು ಮೊಬೈಲ್, ಪೇಜರ್, ಬ್ಲೂಟೂತ್ ಹಾಗೂ ವೈರ್‌ಲೆಸ್ ಸೆಟ್‌ಗಳು ಸೇರಿ ಮತ್ತಿತರ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ಉಪಯೋಗಿಸುವುದನ್ನು ನಿರ್ಬಂಧಿಸಲಾಗಿದೆ. ಎಲ್ಲ ಝೆರಾಕ್ಸ್ ಮತ್ತು ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. Advertisement
ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ: ಡಿಸಿ ಶರತ್
07:37 AM Jun 23, 2020 | Suhan S |
Advertisement
Udayavani is now on Telegram. Click here to join our channel and stay updated with the latest news.