Advertisement

ಎಸ್‌.ಮೂರ್ತಿಗೆ ಕಾರ್ಯದರ್ಶಿ ಹುದ್ದೆಗೆ ಬಡ್ತಿ

12:00 PM Mar 02, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆಯ ಪ್ರಭಾರ ಕಾರ್ಯದರ್ಶಿಯಾಗಿರುವ ಎಸ್‌. ಮೂರ್ತಿ ಅವರಿಗೆ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ. ಈ ಕುರಿತು ವಿಧಾನ ಮಂಡಲ ವಿಶೇಷ ಮಂಡಳಿಯ ಆದೇಶಾನುಸಾರ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ  ಎಚ್‌. ಎಸ್‌. ಕಸ್ತೂರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next