Advertisement

ಮೂವರು ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಮುಂಬಡ್ತಿ

11:26 PM Jan 08, 2020 | Lakshmi GovindaRaj |

ಬೆಂಗಳೂರು: ಮೂವರು ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಯೋಜನೆ ಮತ್ತು ಸಾಂಖೀಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next