Advertisement

Udupi ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಇಬ್ಬರು ವಶಕ್ಕೆ

01:23 AM Jan 07, 2024 | Team Udayavani |

ಉಡುಪಿ: ವೇಶ್ಯಾವಾಟಿಕೆ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮೂಡನಿಡಂಬೂರು ಗ್ರಾಮದ ಮೀನು ಮಾರುಕಟ್ಟೆ ಬಳಿಯ ಲಾಡ್ಜ್ ಯೊಂದಕ್ಕೆ ಮಹಿಳೆಯರನ್ನು ಕರೆಯಿಸಿ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ನಗರ ಠಾಣೆಯ ನಿರೀಕ್ಷಕರಿಗೆ ದೊರೆತ ಮಾಹಿತಿಯಂತೆ ದಾಳಿ ನಡೆಸಲಾಗಿದೆ.

Advertisement

ಮಧು ಹಾಗೂ ರೂಂ ಬಾಯ್‌ ಸುಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next