ಉಡುಪಿ: ಪಂದುಬೆಟ್ಟು ಮುಖ್ಯ ರಸ್ತೆಯಲ್ಲಿ ಯುವಕನೊಬ್ಬನ ಮುಖದಲ್ಲಿ ರಕ್ತಸ್ರಾವವಾಗುತ್ತಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಆತನನ್ನು ಸಮಾಜಸೇವಕ ವಿಶು ಶೆಟ್ಟಿಯವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಸಂಬಂಧಿಕರು ಇದ್ದಲ್ಲಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.
Advertisement