Advertisement

Mangaluru ಮಹಾನಗರ ಪಾಲಿಕೆಯ ‘ಆಪರೇಷನ್ ಟೈಗರ್’ ವಿರೋಧಿಸಿ ಬೃಹತ್ ಪ್ರತಿಭಟನೆ

12:42 PM Aug 07, 2024 | Team Udayavani |

ಮಂಗಳೂರು: ಅನಧಿಕೃತ ಬೀದಿ ಬದಿ ವ್ಯಾಪಾರ ತೆರವುಗೊಳಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯಿಂದ ಕಳೆದ ಕೆಲ ದಿನಗಳಿಂದ ನಡೆಸುತ್ತಿರುವ ಆಪರೇಷನ್ ಟೈಗರ್ ಕಾರ್ಯಾಚರಣೆ ವಿರುದ್ದ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರದ ಪಿವಿಎಸ್ ಜಂಕ್ಷನ್‌ ನಿಂದ ಪಾಲಿಕೆಯವರೆಗೆ ಆ.7ರ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

Advertisement

ಪ್ರತಿಭಟನೆ ಮೆರವಣಿಗೆಯುದ್ದಕ್ಕೂ ನೂರಾರು ಮಂದಿ ಬೆಂಬಲಿಸಿ ಪಾಲಿಕೆಗೆ ತೆರಳಿದರು.

ಪಾಲಿಕೆ ಎದುರು ಧರಣಿ ಕುಳಿತು ಪಾಲಿಕೆ ವಿರುದ್ದ ಘೋಷಣೆ ಕೂಗಿದರು.

Advertisement

Udayavani is now on Telegram. Click here to join our channel and stay updated with the latest news.

Next