Advertisement

Channapatna; ಟ್ರೋಫಿ ಮೇಲೆ ಕಾಲಿಟ್ಟ ಮಾರ್ಷ್ ವಿರುದ್ಧ ಪ್ರತಿಭಟನೆ

03:31 PM Nov 21, 2023 | Team Udayavani |

ರಾಮನಗರ: ಟ್ರೋಫಿ ಮೇಲೆ ಕಾಲಿಟ್ಟ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಮಿಚೆಲ್ ಮಾರ್ಷ್ ದುರಹಂಕಾರದ ವರ್ತನೆ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ‌ ಚನ್ನಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ವೇದಿಕೆಯ ರಾಜ್ಯಾಧ್ಯಕ್ಷರ ರಮೇಶ್ ಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಆಸ್ಟ್ರೇಲಿಯಾ ತಂಡ ಹಾಗೂ ಟ್ರೋಪಿ ಮೇಲೆ ಕಾಲಿರಿಸಿದ ಆಟಗಾರ ಮಾರ್ಷ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಆಟಗಾರನ ಪೋಟೋಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next