Advertisement
ರಫೇಲ್ ತನಿಖೆಯ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿ, ಕೇಂದ್ರದ ಮೋದಿ ನೇತೃತ್ವದ ಸರಕಾರಕ್ಕೆ ಕ್ಲೀನ್ ಚಿಟ್ ನೀಡಿದ ಬೆನ್ನಲ್ಲೇ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ರಫೇಲ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳುಗಳ ವಿರುದ್ಧ ಬಿಜೆಪಿ ದೇಶದೆಲ್ಲೆಡೆ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. Advertisement
ರಾಹುಲ್ ವಿರುದ್ಧ ಇಂದು ಪ್ರತಿಭಟನೆ
08:19 AM Nov 16, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.