Advertisement

ರೋಷನ್‌ ಬೇಗ್‌ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

03:55 PM Oct 19, 2017 | |

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ರೋಷನ್‌ ಬೇಗ್‌ ರಾಜೀನಾಮೆಗೆ ಒತ್ತಾಯಿಸಿ ಸೋಮವಾರ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಇಲ್ಲಿನ ನಗರದ ಮೂರು ಮಾರ್ಗದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು.

Advertisement

ಬಿಜೆಪಿ ಮಂಡಲ ಅಧ್ಯಕ್ಷ ರಂಜನ್‌ ಜಿ. ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬಿ. ಎಸ್‌., ಪ್ರಭಾಕರ ಉಪ್ಪಡ್ಕ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್‌ ಪೂಂಜ, ತಾಲೂಕು ಕಾರ್ಯದರ್ಶಿ ರಕ್ಷಿತ್‌ ಶೆಟ್ಟಿ, ತಾ.ಪಂ. ಸದಸ್ಯರಾದ ವಿಜಯ ಗೌಡ, ಶಶಿಧರ ಕಲ್ಮಂಜ, ಲಕ್ಷ್ಮೀನಾರಾಯಣ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಅಶೋಕ್‌ ಕೋಟ್ಯಾನ್‌, ಲಾೖಲ ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್‌ ಡೋಂಗ್ರೆ, ಎಪಿಎಂಸಿ ಮಾಜಿ ಅಧ್ಯಕ್ಷ ಭರತ್‌ ಇಂದಬೆಟ್ಟು, ಮುಖಂಡರಾದ ನಾರಾಯಣ ಆಚಾರ್‌, ಶಂಕರ ಹೆಗ್ಡೆ,  ಬಾಬು ಗೌಡ, ವಿನಯಚಂದ್ರ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next