Advertisement
ಈ ಘಟನೆ ಅತ್ಯಂತ ಅಮಾನವೀಯವಾಗಿದೆ. ರಾಜ್ಯದ ಮರ್ಯಾದೆಯನ್ನು ರಾಷ್ಟ್ರಮಟ್ಟದಲ್ಲಿ ಹಾಳು ಮಾಡಿರುವ ಪ್ರಯತ್ನ ಇದಾಗಿದೆ. ಕೃತ್ಯ ಎಸಗಿದವರು ರಾಜಕೀಯ ಕೃಪಾಪೋಷಿತ ಗೂಂಡಾಗಳಾಗಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಭರತ್ ಶೆಟ್ಟಿ ಸೇರಿದಂತೆ ಮೂವರನ್ನು ಮಾತ್ರ ಬಂಧಿಸಿದ್ದಾರೆ. ಉಳಿದವರು ರಾಜಾರೋಷವಾಗಿ ತಿರುಗುತ್ತಿದ್ದಾರೆ. ಅವರನ್ನು ಬಂಧಿಸಿ ಕ್ರಮ ತೆಗೆದುಕೊಳ್ಳದೆ ಇರುವ ಕೃತ್ಯವನ್ನು ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
Advertisement
ರೈತ ಮುಖಂಡರ ಮೇಲಿನ ಹಲ್ಲೆ ವಿರೋಧಿಸಿ ಪ್ರತಿಭಟನೆ
03:54 PM Jun 03, 2022 | Niyatha Bhat |
Advertisement
Udayavani is now on Telegram. Click here to join our channel and stay updated with the latest news.