Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಕೂಡಲೇ ಸೋಲಾರ್, ಪವನ ವಿದ್ಯುತ್ ಅಥವಾ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಸಮಸ್ಯೆಯನ್ನು ನಿವಾರಿಸಬೇಕು. ಸರಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೆಪ್ಟಂಬರ್ ಮೊದಲ ವಾರ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದರು. Advertisement
Electricity: ಅನಧಿಕೃತ ಲೋಡ್ ಶೆಡ್ಡಿಂಗ್ ವಿರುದ್ಧ ಪ್ರತಿಭಟನೆ: ಕಡಾಡಿ
11:10 PM Aug 18, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.