Advertisement

ಯೋಗಿ ಆದಿತ್ಯನಾಥ್ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆಂದು ದಾವಣಗೆರೆಯಲ್ಲಿ ಪ್ರತಿಭಟನೆ

12:34 PM Aug 24, 2020 | keerthan |

ದಾವಣಗೆರೆ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಎಸ್ ಸಿ ವಿಭಾಗ ಮುಖಂಡರು, ಕಾರ್ಯಕರ್ತರು ಅಣಕು ಶವಯಾತ್ರೆ ನಡೆಸಿದರು.

Advertisement

ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಯೋಗಿ ಆದಿತ್ಯನಾಥ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೇ ರಾಷ್ಟ್ರಪತಿಯವರು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಅಂಬೇಡ್ಕರ್ ವೃತ್ತದಿಂದ ಉಪ ವಿಭಾಗಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next