Advertisement

Soujanya Case: ಮರು ತನಿಖೆಗೆ ಆಗ್ರಹಿಸಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ಧರಣಿ

11:50 AM Sep 12, 2023 | Team Udayavani |

ಮಂಗಳೂರು: ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಎರಡು ದಿನಗಳ ಧರಣಿ ಮಂಗಳವಾರ ಆರಂಭಗೊಂಡಿತು.

Advertisement

ತನಿಖಾಧಿಕಾರಿಯನ್ನು ವಿಚಾರಣೆಗೆ ಒಳಪಡಿಸಬೇಕು, ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬಂದು ಅಹವಾಲು ಕೇಳಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.

ಇದನ್ನೂ ಓದಿ: Chitradurga: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ

Advertisement

Udayavani is now on Telegram. Click here to join our channel and stay updated with the latest news.

Next