Advertisement
ಬಾಶೆಟ್ಟಿಹಳ್ಳಿ ರಾಜ್ಯ ಹೆದ್ದಾರಿಯಲ್ಲಿ ಹಿಂದೂಪುರದಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಗೋಮಾಂಸ ರಸ್ತೆಯಲ್ಲಿ ಚೆಲ್ಲಾಡಿದೆ. ಇದನ್ನು ಕಂಡ ಸಾರ್ವಜನಿಕರು ಆರೋಪಿಯನ್ನು ಥಳಿಸಿ ದ್ವಿಚಕ್ರ ವಾಹನ ಸವಾರರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.
Advertisement
ಗೋಮಾಂಸ ಸಾಗಿಸಿದ ಬೈಕ್ ಸುಟ್ಟುಹಾಕಿದ ಸಾರ್ವಜನಿಕರು
12:43 PM Sep 18, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.