Advertisement
ಎಂ ಆರ್ ಪಿಎಲ್ ನಲ್ಲಿ ನಡೆದಿರುವ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸುವುದು,ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವುದು ನಮ್ಮ ಪ್ರಧಾನ ಹಕ್ಕೊತ್ತಾಯ. ಎರಡೂ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಈ ಪ್ರತಿಭಟನೆ ನಡೆಯಲಿದೆ. ಸಾವಿರಾರು ಜನತೆ ಸ್ವಪ್ರೇರಣೆಯಲ್ಲಿ ಈ ಆಂದೋಲನದಲ್ಲಿ ಭಾಗಿಯಾದರು.
Advertisement
ಎಂ ಆರ್ ಪಿಎಲ್ ನಲ್ಲಿ ಸ್ಥಳೀಯರಿಗೆ ಉದ್ಯೋಗದ ಹಕ್ಕು ಸಿಗಲಿ: ಮನೆ ಮನೆ ಪ್ರತಿಭಟನೆಯಲ್ಲಿ ಆಗ್ರಹ
10:46 AM Jun 05, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.