Advertisement
ಪಾಮನಕಲ್ಲೂರು ಹೋಬಳಿಯಲ್ಲಿ ನಡೆಯುತ್ತಿದ್ದ ಹೋರಾಟ ತಾಲೂಕು ಕೇಂದ್ರದಲ್ಲಿ ನಡೆದಿದ್ದು, ಮಸ್ಕಿ ಬಂದ್ ಗೂ ಕರೆ ನೀಡಲಾಗಿತ್ತು. ಹೀಗಾಗಿ ತಾಲೂಕಿನ ಹಲವು ಹಳ್ಳಿಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
Related Articles
Advertisement
ಈ ವೇಳೆ ಮಸ್ಕಿ-ಸಿಂಧನೂರು, ಮಸ್ಕಿ-ಲಿಂಗಸೂಗುರು ಹೆದ್ದಾರಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಯಿತು.