Advertisement

Protest: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಧರಣಿ

12:32 PM Jan 17, 2024 | Team Udayavani |

ಮಂಗಳೂರು: ಕನಿಷ್ಠ ವೇತನ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಆಶಾ ಕಾರ್ಯಕರ್ತೆಯರು ಜ.17ರ ಬುಧವಾರ ಪ್ರತಿಭಟನೆ ನಡೆಸಿದರು.

Advertisement

ನಗರದಲ್ಲಿ ಪ್ರತಿಭಟನಾ ಮೆರವಣಿಗೆಯ ನಂತರ ಮಿನಿ ವಿಧಾನ ಸೌಧದ ಎದುರು ಧರಣಿ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸಮಿತಿ ಸದಸ್ಯೆ ಉಮಾದೇವಿ, ಜಿಲ್ಲಾ ಉಸ್ತುವಾರಿ ಹರಿಣಿ, ಜಿಲ್ಲಾಧ್ಯಕ್ಷೆ ಶೋಭಾ ನಾಯಕ್, ನಗರ ಅಧ್ಯಕ್ಷೆ ಗಾಯತ್ರಿ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next