Advertisement

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.27ರಂದು ಬಿಜೆಪಿ ಶಾಸಕರಿಂದ ಪ್ರತಿಭಟನೆ

01:34 PM Aug 12, 2023 | Team Udayavani |

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಆ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದುರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement

ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರತಿಭಟನೆ ಬಳಿಕ ಮರುದಿನ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ನೀಡಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಲಾಗುವುದು ಎಂದರು.

ಇದನ್ನೂ ಓದಿ:Udupi ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ

Advertisement

Udayavani is now on Telegram. Click here to join our channel and stay updated with the latest news.

Next