Advertisement
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮುಂದಾಳತ್ವದಲ್ಲಿ ದಿನವಿಡೀ ಪ್ರತಿಭಟನೆ ನಡೆಯಿತು. ಚುನಾವಣೆ ವೇಳೆ ಷರತ್ತುಗಳಿಲ್ಲದೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲ ಗ್ಯಾರಂಟಿಗಳಿಗೂ ಷರತ್ತುಗಳನ್ನು ವಿಧಿಸಿ ಜನರಿಗೆ ಮೋಸ ಮಾಡಿದೆ ಎಂದು ಯಡಿಯೂರಪ್ಪ ಸೇರಿ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು. ಷರತ್ತು ರಹಿತವಾಗಿ ಗ್ಯಾರಂಟಿ ಜಾರಿ ಮಾಡದಿದ್ದರೆ ಅಧಿವೇಶನ ಮುಕ್ತಾಯದ ಬಳಿಕ ಜಿಲ್ಲೆಗಳಿಗೆ ತೆರಳಿ ಹೋರಾಟ ನಡೆಸಲಾಗುತ್ತದೆ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. Advertisement
ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆ… ಬಿಎಸ್ವೈ ನೇತೃತ್ವದಲ್ಲಿ ಪ್ರತಿಭಟನೆ
09:16 PM Jul 04, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.