Advertisement

ದತ್ತಪೀಠದಲ್ಲಿ ಪ್ರತಿಭಟನೆ ಪ್ರಕರಣ: ಫೆ.14ಕ್ಕೆ ವಿಚಾರಣೆ ಮುಂದೂಡಿಕೆ

07:30 AM Jan 12, 2018 | Team Udayavani |

ಚಿಕ್ಕಮಗಳೂರು: ದತ್ತಪೀಠದ ನಿಷೇಧಿತ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣದ ವಿಚಾರಣೆಯನ್ನು 2ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಲಯ ಫೆ.14ಕ್ಕೆ ಮುಂದೂಡಿದೆ. 

Advertisement

ಶ್ರೀರಾಮಸೇನೆ ವತಿಯಿಂದ 2016ರಲ್ಲಿ ನಡೆದ ದತ್ತಮಾಲಾ ಅಭಿಯಾನದಲ್ಲಿ ಪಾಲ್ಗೊಂಡಿದ್ದ ನಾಗಾ ಸಾಧುಗಳಿಗೆ ಗರ್ಭಗುಡಿಯೊಳಗೆ ತೆರಳಿ ಪೂಜೆ ಸಲ್ಲಿಸಲು ಅವಕಾಶ ನೀಡ ಲಿಲ್ಲ ಎಂಬ ಕಾರಣಕ್ಕೆ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ನೇತೃತ್ವದಲ್ಲಿ ಗುಹೆಯೊಳಗೆ ಪ್ರತಿಭಟನೆ ನಡೆಸಲಾಗಿತ್ತು.
 

Advertisement

Udayavani is now on Telegram. Click here to join our channel and stay updated with the latest news.

Next