Advertisement

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

11:21 PM May 02, 2024 | Team Udayavani |

ಹಾಸನ/ಮಂಡ್ಯ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಗುರುವಾರ ಹಾಸನ, ಮಂಡ್ಯ ಸಹಿತ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.

Advertisement

ಪ್ರಕರಣವನ್ನು ಸಿಬಿಐ ಅಥವಾ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ನೇತೃತ್ವದ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಎಸ್‌ಪಿ  ಕಾರ್ಯಕರ್ತರು  ಹಾಗೂ ಎಬಿವಿಪಿ ಕಾರ್ಯಕರ್ತರು ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.  ಮಂಡ್ಯದಲ್ಲೂ  ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next