Advertisement
ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಂಗವಿಕಲರು, ನಿರಾಶ್ರಿತರು, ನಿರ್ಗತಿಕರು, ದಿನಗೂಲಿ ನೌಕರರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಕಳೆದ ಎರಡು-ಮೂರು ತಿಂಗಳುಗಳಿಂದ ಮಾಸಾಶನ ಬರುತ್ತಿಲ್ಲ. ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿ ಅಂಗವಿಕಲರ ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. Advertisement
ಮಾಸಾಶನಕ್ಕೆ ಒತ್ತಾಯಿಸಿ ಪ್ರತಿಭಟನೆ
11:50 AM Apr 25, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.