Advertisement
ಪ್ರತಿಭಟನೆ ನಡೆಸಿದ್ದು ಚಿಕ್ಕಮಗಳೂರಿನಲ್ಲಿ, ನೋಟಿಸ್ ನೀಡಿರುವುದು ತರೀಕೆರೆ ಪೊಲೀಸರು. ಇದು ನಮ್ಮ ಕಾರ್ಯಕರ್ತರ ಹುಮ್ಮಸ್ಸು ಕುಗ್ಗಿಸುವ ತಂತ್ರವಾಗಿದೆ ಎಂದು ಬಿಜೆಪಿ ಮುಖಂಡರು ಸರಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
Advertisement
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
08:41 PM Jan 02, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.