Advertisement
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲ್ನಡಿಗೆ ಜಾಥವು ಆ.2ರ ಮಧ್ಯಾಹ್ನ 2 ಗಂಟೆಗೆ ನಗರದ ಶೋಕಮಾತಾ ಇಗರ್ಜಿ ಆವರಣದಿಂದ ಪ್ರಾರಂಭವಾಗಿದ್ದು, ಬಸ್ ನಿಲ್ದಾಣ, ಕೆಎಂ ಮಾರ್ಗ, ಕೋರ್ಟ್ ರೋಡ್ ಮೂಲಕ ಸಾಗಿ ಮಿಷನ್ ಕಾಂಪೌಂಡ್‌ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.
Advertisement
ಆ.2ರಂದು ಮಣಿಪುರ ಹಿಂಸಾಚಾರ ಖಂಡಿಸಿ ಉಡುಪಿ ಸಮಾನ ಮನಸ್ಕರ ವೇದಿಕೆಯಿಂದ ಪ್ರತಿಭಟನೆ
01:26 PM Aug 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.