Advertisement
ಪಕ್ಷದ ಜಿಲ್ಲಾಧ್ಯಕ್ಷ ರಾಜೇಸಾಬ್ ದರಗಾದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಖ್ವಾಜಾ ಮೈನುದ್ದೀನ್ ಚಿಸ್ತಿ ಅವರು ದೇಶ-ವಿದೇಶಗಳಲ್ಲಿ ಎಲ್ಲ ಧರ್ಮದ ಅನುಯಾಯಿಗಳನ್ನು ಹೊಂದಿದ್ದಾರೆ. ಇಂಥವರ ಬಗ್ಗೆ ಜಿತೇಂದ್ರ ಸರಸ್ವತಿ ಅವರು ಅವಹೇಳನಕಾರಿ ಹೇಳಿಕೆ ಕೊಡುವ ಮೂಲಕ ದೇಶದಲ್ಲಿ ಶಾಂತಿ, ಸೌಹಾರ್ದತೆ ಕದಡಲು, ಕೋಮು ಸಾಮರಸ್ಯ ಹಾಳು ಮಾಡಲು, ಅಸಮಾನತೆ ಸೃಷ್ಟಿಸಲು ಹೊರಟಿದ್ದಾರೆ. ಅವರನ್ನು ತಕ್ಷಣ ದೇಶದ್ರೋಹಿ ಕಾಯ್ದೆಯಡಿ ಬಂಧಿಸಿ, ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
Advertisement
ಧರ್ಮಗುರು ಅವಹೇಳನ ಖಂಡಿಸಿ ಪ್ರತಿಭಟನೆ
03:22 PM Jan 21, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.