Advertisement
ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿರುವುದಾಗಿ ರಾಯಟರ್ಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ದಿಢೀರನೆ ಕೈಮೀರಿ ಹೋಗಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವುದಾಗಿ ವರದಿ ವಿವರಿಸಿದೆ.
Advertisement
ಪೌರತ್ವ ಕಾಯ್ದೆ; ಪೂರ್ವ ದೆಹಲಿಯ ಪೊಲೀಸ್ ಠಾಣೆಗೆ ಬೆಂಕಿ; ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ
09:56 AM Dec 18, 2019 | Nagendra Trasi |
Advertisement
Udayavani is now on Telegram. Click here to join our channel and stay updated with the latest news.