Advertisement
ಪಟ್ಟಣದ ಇಂದಿರಾ ಕ್ಯಾಂಟೀನ್ ಎದುರು ಜಮಾಯಿಸಿದ ಪ್ರತಿಭಟನಾಕಾರರು ನಾಗರಿಕ ನೋಂದಣಿ ಕಾಯ್ದೆ, ಪೌರತ್ವ ತಿದ್ದುಪಡಿ ಕಾಯ್ದೆ ಮೂಲಕ ದೇಶದ ಜನತೆಯಲ್ಲಿ ದ್ವೇಷ ಭಾವನೆ ಮತ್ತು ವಿಷ ಬೀಜ ಬಿತ್ತುವ ಕೆಲಸವನ್ನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮಾಡುತ್ತಿದ್ದಾರೆ. ಇವೆಲ್ಲವನ್ನೂ ಕೈಬಿಟ್ಟು ಕೂಡಲೇ ಪೌರತ್ವ ಕಾಯ್ದೆ ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಆಗ್ರಹಿಸಿದರು. Advertisement
ರಸ್ತೆ ಮಧ್ಯೆಯೇ ರಾಷ್ಟ್ರಗೀತೆ ಹಾಡಿದ ಪ್ರತಿಭಟನಾಕಾರರು
10:35 PM Dec 23, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.