Advertisement
ಗುರುವಾರ ಸ್ಥಳೀಯವಾಗಿ ತೋಡಲಾದ ಹೊಂಡದ ಕೆಸರು ನೀರಿನಲ್ಲಿ ಕುಳಿತು, ಮಲಗಿ ಪ್ರತಿಭಟನೆ ನಡೆಸಿದರು. ಸುರತ್ಕಲ್ ಪೊಲೀಸ್ ನಿರೀಕ್ಷಕ ಚಂದ್ರಪ್ಪ ಆಗಮಿಸಿ ಹೆದ್ದಾರಿ ಇಲಾಖೆಯ ಅನುಮತಿ ಮೇರೆಗೆ ಟೋಲ್ ಸಂಗ್ರಹಿಸುತ್ತಿರುವ ವಿಚಾರವನ್ನು ಗಮನಕ್ಕೆ ತಂದರಲ್ಲದೆ, ಕೇಂದ್ರ ಹೆದ್ದಾರಿ ಇಲಾಖೆಯೇ ಇದಕ್ಕೆ ಕ್ರಮ ಕೈಗೊಳ್ಳಬೇಕಿದೆ ಎಂದು ಮನವರಿಕೆ ಮಾಡಿದರು. ಆಸಿಫ್ ಅವರು ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಆಗಮಿಸಿ ಅಹವಾಲು ಸ್ವೀಕರಿಸ ಬೇಕೆಂದು ಪಟ್ಟು ಹಿಡಿದಿದ್ದಾರೆ. ಇಲ್ಲಿ ಎರಡೆರಡು ಟೋಲ್‌ಗೇಟ್ ಅಗತ್ಯವಿಲ್ಲ; ತತ್‌ಕ್ಷಣ ಇದನ್ನು ತೆರವುಗೊಳಿಸಿ ಇಲ್ಲವಾದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. Advertisement
ಎನ್‌ಐಟಿಕೆ ಟೋಲ್ ವಿರುದ್ಧ ಕೆಸರಲ್ಲಿ ಕುಳಿತು ಪ್ರತಿಭಟನೆ!
12:49 PM Feb 11, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.