Advertisement

ಸುಧಾಮೂರ್ತಿಗೆ ಪದ್ಮಭೂಷಣ: ಸಂತಸ ವ್ಯಕ್ತಪಡಿಸಿದ ಬ್ರಿಟನ್​ ಪ್ರಧಾನಿ Rishi Sunak

09:23 AM Apr 08, 2023 | Team Udayavani |

ಹೊಸದಿಲ್ಲಿ: ಸಾಮಾಜಿಕ ಸೇವೆಗಾಗಿ ಇತ್ತೀಚೆಗೆ ಸಾಹಿತಿ, ಸಮಾಜ ಸೇವಕಿ ಸುಧಾಮೂರ್ತಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದರು. ಈ ಬಗ್ಗೆ ಪುತ್ರಿ ಅಕ್ಷತಾ ಮೂರ್ತಿ ಇನ್ಸ್‌ ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಪ್ರಕಟಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅಕ್ಷತಾ ಪತಿ, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌, “ಇದೊಂದು ಹೆಮ್ಮೆಯ ದಿನ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Advertisement

2021ರ ಡಿಸೆಂಬರ್‌ವರೆಗೆ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷರಾಗಿದ್ದ ಸುಧಾಮೂರ್ತಿ ಅವರು ಅನೇಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next