Advertisement ಕಲಬುರಗಿ ನಿಮ್ಮ ಜಿಲ್ಲೆ Big 10 Big 20 ನಿಮ್ಮ ಜಿಲ್ಲೆ Breaking News ಪಿಎಸ್ಐ ಅಕ್ರಮ ಪ್ರಕರಣ: ದಿವ್ಯಾ ಹಾಗರಗಿ ಪತಿ ರಾಜೇಶ್ ಗೆ ಜಾಮೀನು 12:41 PM Sep 27, 2022 | Team Udayavani | ಕಲಬುರಗಿ: ಇದೇ ಮೊದಲ ಬಾರಿಗೆ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜೇಶ ಹಾಗರಗಿಗೆ ಜಾಮೀನು ಮಂಜೂರಾಗಿದೆ. Advertisement ಕಲಬುರಗಿ ಹೈ ಕೋರ್ಟ್ ನಿಂದ ರಾಜೇಶ್ ಹಾಗರಗಿಗೆ ಜಾಮೀನು ಮಂಜೂರಾಗಿದೆ. ರಾಜೇಶ್ ಹಾಗರಗಿ ಅವರು ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಪತಿ ಮತ್ತು ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ:ಡಿಸೆಂಬರ್ನಿಂದ ಅಂಗನವಾಡಿಯಲ್ಲಿ ಎನ್ಇಪಿ ಜಾರಿ: ಕಾರ್ಯಕರ್ತೆಯರಿಗೆ ತರಬೇತಿ ಇನ್ನೂ ನೀಡಿಲ್ಲ Related Articles ಸುದ್ದಿಗಳು Money Misappropriation: ವಾಲ್ಮೀಕಿ ಹಗರಣ ಸಿಬಿಐಗೆ: ಇಂದು ಹೈಕೋರ್ಟ್ ತೀರ್ಪು ಸುದ್ದಿಗಳು Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ ಸುದ್ದಿಗಳು Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್ ಸುದ್ದಿಗಳು MUDA Case: ಸಿಎಂ ಲೋಕಾಯುಕ್ತ ವಿಚಾರಣೆ: ವಿಪಕ್ಷ ಬಿಜೆಪಿ, ಜೆಡಿಎಸ್ ಅನುಮಾನ ಸುದ್ದಿಗಳು High Court: ಪ್ರಚೋದನಕಾರಿ ಹೇಳಿಕೆ; ಬಸವರಾಜ ಬೊಮ್ಮಾಯಿ ಪ್ರಕರಣಕ್ಕೆ ಹೈಕೋರ್ಟ್ ತಡೆ ಸುದ್ದಿಗಳು High Court; ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ ಸುದ್ದಿಗಳು Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್ ನಿಮ್ಮ ಜಿಲ್ಲೆ Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ ಸುದ್ದಿಗಳು Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ ಸುದ್ದಿಗಳು Supreme Court: ಪ್ರಜ್ವಲ್ ರೇವಣ್ಣಗಿಲ್ಲ ಜಾಮೀನು; ಗಂಭೀರ ಆರೋಪ ಎಂದ ಸುಪ್ರೀಂ ಕೋರ್ಟ್ ಕಳೆದ ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಜಾಮೀನು ದೊರೆತಿದೆ. Advertisement Subscribe Tags : kannada news Divya Hagaragi PSI scam Rajesh hagaragi Hubballi High court Advertisement Udayavani is now on Telegram. Click here to join our channel and stay updated with the latest news.