Advertisement

ಪಿಎಸ್ಐ ಅಕ್ರಮ ಪ್ರಕರಣ: ದಿವ್ಯಾ ಹಾಗರಗಿ ಪತಿ ರಾಜೇಶ್ ಗೆ ಜಾಮೀನು

12:41 PM Sep 27, 2022 | Team Udayavani |

ಕಲಬುರಗಿ: ಇದೇ ಮೊದಲ ಬಾರಿಗೆ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜೇಶ ಹಾಗರಗಿಗೆ ಜಾಮೀನು ಮಂಜೂರಾಗಿದೆ.

Advertisement

ಕಲಬುರಗಿ ಹೈ ಕೋರ್ಟ್ ನಿಂದ ರಾಜೇಶ್ ಹಾಗರಗಿಗೆ ಜಾಮೀನು ಮಂಜೂರಾಗಿದೆ.

ರಾಜೇಶ್ ಹಾಗರಗಿ ಅವರು ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಪತಿ ಮತ್ತು ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ:ಡಿಸೆಂಬರ್‌ನಿಂದ ಅಂಗನವಾಡಿಯಲ್ಲಿ ಎನ್‌ಇಪಿ ಜಾರಿ: ಕಾರ್ಯಕರ್ತೆಯರಿಗೆ ತರಬೇತಿ ಇನ್ನೂ ನೀಡಿಲ್ಲ

ಕಳೆದ ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಜಾಮೀನು ದೊರೆತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next