Advertisement
ನಕಲಿ ದಾಖಲೆ ನೀಡಿದ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಕಾಶಿಲಿಂಗೇಗೌಡ ಜಾಮೀನು ಪಡೆದುಕೊಂಡಿದ್ದರು. ನಂತರ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಇದೀಗ ಪಿಎಸ್ಐ ಅನ್ನು ಅಮಾನತು ಮಾಡಲಾಗಿದೆ.
Advertisement
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್ಐ ಸಸ್ಪೆಂಡ್
11:05 AM Jan 07, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.