Advertisement
ಅದರಂತೆ ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್ ಮೊಬೈಲ್ ಸೆಟ್‌ನ್ನು ಮಾತ್ರ ಬಳಸಬಹುದಾಗಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಮತ್ತು ಸ್ಯಾನಿಟೈಜರ್ ಬಳಕೆ ಕಡ್ಡಾಯ. ಸುತ್ತಲು 200 ಮೀ. ಪ್ರದೇಶವನ್ನು ಬೆಳಗ್ಗೆ 9ರಿಂದ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಅಲ್ಲದೇ ಈ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಜಿಲ್ಲಾ ಧಿಕಾರಿಗಳು ತಿಳಿಸಿದ್ದಾರೆ. Advertisement
18ರಂದು ಜಿಲ್ಲಾದ್ಯಂತ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ
07:10 AM Jun 13, 2020 | Suhan S |
Advertisement
Udayavani is now on Telegram. Click here to join our channel and stay updated with the latest news.