Advertisement
ಮೌಲ್ಯಮಾಪನಕ್ಕೆ ಸೂಕ್ತ ಸಿದ್ಧತೆ ಮಾಡಿಲ್ಲ ಮತ್ತು ಕೊರೊನಾ ಆತಂಕ ಇರುವಾಗ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿಲ್ಲ ಎಂದು ಆರೋಪಿಸಿ ಉಪನ್ಯಾಸಕರು ಇತ್ತೀಚೆಗೆ ಬಹಿಷ್ಕಾರ ನಿರ್ಧಾರ ಪ್ರಕಟಿಸಿದ್ದರು. ಆದರೆ ಸರಕಾರ ಮಧ್ಯಪ್ರವೇಶಿಸಿ ಕೆಲವು ಬೇಡಿಕೆ ಈಡೇರಿಸಿದ ಹಿನ್ನೆಲೆಯಲ್ಲಿ ಆರಂಭಿಸಿದ್ದಾರೆ. ಈ ಮಧ್ಯೆ ಮೌಲ್ಯಮಾಪನ ಕೇಂದ್ರದಲ್ಲಿ ಸಾಮಾಜಿಕ ಅಂತರ ಪಾಲನೆ ಆಗುತ್ತಿಲ್ಲ; ಉಪನ್ಯಾಸಕರ ಸಂಖ್ಯೆಯೂ ಕಡಿಮೆಯಿದೆ ಎಂದು ಕೆಲವು ಉಪನ್ಯಾಸಕರು ಆರೋಪಿಸಿದ್ದಾರೆ. Advertisement
ಮಂಗಳೂರಿನಲ್ಲಿ ಪಿಯು ಮೌಲ್ಯಮಾಪನ
10:33 AM Jun 01, 2020 | mahesh |
Advertisement
Udayavani is now on Telegram. Click here to join our channel and stay updated with the latest news.