Advertisement
ವೇಳಾಪಟ್ಟಿ ಇಂತಿದೆ; ಮಾ.1 -ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾ.2- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್‌ನೆಸ್, ಮಾ.3 -ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಮಾ.4 -ಭಾನುವಾರ ರಜೆ. ಮಾ.5 -ವ್ಯವಹಾರ ಅಧ್ಯಯನ, ಜೀವಶಾಸ್ತ್ರ, ಮಾ.6 -ಉರ್ದು, ಸಂಸ್ಕೃತ, ಮಾ.7 -ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ, ಮಾ.8- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ, ಮಾ.9- ತರ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ, ಮಾ.10- ಇತಿಹಾಸ, ಸಂಖ್ಯಾಶಾಸ್ತ್ರ, ಮಾ.11- ಭಾನುವಾರ ರಜೆ, ಮಾ.12 -ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್, ಮಾ.13 -ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮಾ.14 -ಕನ್ನಡ, ಮಾ.15- ಹಿಂದಿ, ಮಾ.16 -ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್ ಮತ್ತು ಪ್ರಂಚ್, ಮಾ.17- ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
Advertisement
ಮಾರ್ಚ್ 1ರಿಂದ ಪಿಯುಸಿ ಪರೀಕ್ಷೆ
06:00 AM Dec 14, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.